ಭಾರತಕ್ಕೆ ತೆರಳುವ ವಿಮಾನಗಳಿಗೆ ಸೌದಿ ಅರೇಬಿಯಾದಿಂದ ಅನುಮತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತಕ್ಕೆ ತೆರಳುವ ವಿಮಾನಗಳ ಹಾರಾಟಕ್ಕೆ ಸೌದಿ ಅರೇಬಿಯಾ ಅನುಮತಿ ನೀಡಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ.


ಆದರೆ, ಭಾರತದಿಂದ ಸೌದಿ ಅರೇಬಿಯಾಕ್ಕೆ ವಿಮಾನಗಳು ಹಾರಾಟ ನಡೆಸುವುದಿಲ್ಲ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದೆ. ಕೊರೊನಾ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಭಾರತ ಮತ್ತು ಇತರ ದೇಶಗಳಿಂದ ಬರುವ ಮತ್ತು ಹೋಗುವ ವಿಮಾನಗಳ ಹಾರಾಟಕ್ಕೆ ಮಂಗಳವಾರ ಸೌದಿ ಅರೇಬಿಯಾ ನಿರ್ಬಂಧ ವಿಧಿಸಿತ್ತು.

Also Read  ಉಕ್ರೇನ್ - ರಷ್ಯಾ ನಡುವೆ ಸಮರ ➤ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ 91 ವಿದ್ಯಾರ್ಥಿಗಳು...!!

error: Content is protected !!
Scroll to Top