ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!! – News Kadaba

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 25:  ಸ್ವಂತ ಅಣ್ಣ ಹಾಗೂ ಸಂಬಂಧಿಯಿಂದ 8ನೇ ತರಗತಿ ಅಪ್ರಾಪ್ತೆಯೊಬ್ಬಳು ನಿರಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ.

ಅಪ್ರಾಪ್ತೆಯ ಸಹೋದರ ಹಾಗೂ ಹತ್ತಿರದ ಸಂಬಂಧಿ 17 ವರುಷದ ಹಾಗೂ 16 ವರ್ಷದ ಅಪ್ರಾಪ್ತ ಬಾಲಕರಿಬ್ಬರು ಪದೇ ಪದೇ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇನ್ನು, ಬಾಲಕಿಯ ದೈಹಿಕ ಬದಲಾವಣೆಯನ್ನು ಗಮನಿಸಿದ ಆಕೆಯ ತಾಯಿ ಹಾಗೂ ಅಕ್ಕ ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ , ಅಪ್ರಾಪ್ತೆ ಬಾಲಕಿ ಏಳು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Scroll to Top