ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ – News Kadaba

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 26:  ಮಾಸ್ಕ್ ಹಾಕದ ಕಾರಣ ಠಾಣೆಗೆ ಕರೆದೊಯ್ದು ದಂಡ ಹಾಕಿದ ಪೊಲೀಸ್ ಪೇದೆಯ ಬೈಕ್ ಅನ್ನೇ ಖದೀಮನೋರ್ವ ಕಳ್ಳತನ ಮಾಡಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಹೊಸನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿ ಚೇತನ್ ನನ್ನು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಂಧಿಸಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಕಾರಣದಿಂದ ಚೇತನ್ ಗೆ ಪೊಲೀಸರು ಠಾಣೆಗೆ ಕರೆದೊಯ್ದು ದಂಡ ವಿಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಆತ ಪೊಲೀಸ್ ಠಾಣೆಯಿಂದ ಹೊರಬಂದು ಪಕ್ಕದಲ್ಲಿ ನಿಲ್ಲಿಸಿದ್ದ ಪೇದೆಯ ಬೈಕನ್ನೇ ಕಳ್ಳತನ ಮಾಡಿದ್ದಾನೆ.ಪೊಲೀಸ್ ಠಾಣೆ‌ ಎದುರು ನಿಲ್ಲಿಸಿದ್ದ ಪೊಲೀಸರ ಬೈಕನ್ನೇ ಕದ್ದು ಕುಂದಾಪುರಕ್ಕೆ ತೆರಳಿದ್ದ ಚೇತನ್ ನನ್ನು ಪೊಲೀಸರು ಒಂದೇ ದಿನದಲ್ಲಿ ಸೆರೆ ಹಿಡಿದಿದ್ದಾರೆ.

 

Scroll to Top