ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ➤ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ



(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 28:  ಇಂದು ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತ ಪಡಿಸಿ ರಾಜ್ಯದ ಹಲವೆಡೆ ರೈತಾಪಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.







 

 

 

ಅದರಂತೆ ಕಾರ್ಮಿಕ ಸಂಘದಿಂದ ಪ್ರತಿಭಟನೆ ಇಂದು ಸುಳ್ಯದಲ್ಲಿ ಬೃಹತ್ ಮಟ್ಟದಲ್ಲಿ ನಡೆಯುತ್ತಿದೆ.  ಸುಳ್ಯ ಜ್ಯೋತಿ ಸರ್ಕಲ್ ಬಳಿ ಸೇರಿದ ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತ್ತು ರೈತರು ಮೆರವಣಿಗೆ ನಡೆಸುತ್ತಿದ್ದಾರೆ.






 

 

error: Content is protected !!
Scroll to Top