ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28:  ಕಾಂಗ್ರೆಸ್ ನ ಹಿರಿಯ ಮುಖಂಡರು ಹಾಗೂ ಗದಗ ಶಾಸಕ ಎಚ್‌.ಕೆ.ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

 

ಅವರು ಬೆಂಗಳೂರ ಮನೆಯಲ್ಲಿಯೇ ಚಿಕಿತ್ಸೆಯೊಂದಿಗೆ ಕ್ವಾರಂಟಿನ್ ಆಗಿದ್ದಾರೆ. ಇತ್ತೀಚಿಗೆ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಪಾಟೀಲ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು ಮಹಾರಾಷ್ಟ್ರದ ಪ್ರವಾಸ ನಂಟುನಿಂದ ಪಾಸಿಟಿವ್ ದೃಢ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. 10 ದಿನಗಳ ಕಾಲ ಮನೆಯಲ್ಲಿ ಕ್ವಾರಂಟಿನ್ ಆಗಿರುತ್ತೆನೆ ಮತ್ತು ತಮ್ಮ ಸಂಪರ್ಕದಲ್ಲಿ ಇದ್ದವರು ಟೆಸ್ಟ್ ಮಾಡಿಸಿಕೊಳ್ಳಿ ಅಂತ ಶಾಸಕ ಪಾಟೀಲ್ ತಿಳಿಸಿದ್ದಾರೆ.

Also Read  'ವಿದೇಶದಲ್ಲಿ ಉದ್ಯೋಗಾಕಾಂಕ್ಷಿಗಳ ವಂಚನೆ ಜಾಲ ಪತ್ತೆ'..! ಭಾರತದ 250 ಮಂದಿ ಸೇರಿ ದ.ಕ ಜಿಲ್ಲೆಯ ಮೂವರ ರಕ್ಷಣೆ..!              

error: Content is protected !!
Scroll to Top