ಕಳಂಜ : “ಬಲೆ ತುಳು ಲಿಪಿ ಕಲ್ಪುಗ” ಎಂಬ ಕಾರ್ಯಾಗಾರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಳಂಜ , ಸೆ. 28:  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜೈ ತುಳುನಾಡು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಹಾಗೂ ಕಲಾವಿಕಾಸ ಕಳಂಜ ಇದರ ಸಂಯುಕ್ತ ಆಶ್ರಯದಲ್ಲಿ ವಿಷ್ಣುನಗರ ಕಳಂಜದಲ್ಲಿ “ಬಲೆ ತುಳು ಲಿಪಿ ಕಲ್ಪುಗ” ಎಂಬ ಕಾರ್ಯಾಗಾರವನ್ನ ಉದ್ಘಾಟನೆಗೊಂಡಿತು.

 

 

ಕಾರ್ಯಕ್ರಮವನ್ನು ಅರ್ಚಕರಾದ ನರಸಿಂಹ ಭಟ್ ಬಾಳಿಲ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ತುಳು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ ಮತ್ತು ನಿಶ್ಚಿತ್ ರಾಮಕುಂಜ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷರಾದ ಲಕ್ಷ್ಮೀಶ ರೈ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Also Read  ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಕಾರು !

 

error: Content is protected !!
Scroll to Top