ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ದೃಢ

 (ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 30. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕಿಗೆ ತಗುಲಿರುವುದಾಗಿ ತಿಳಿದುಬಂದಿದೆ.

 

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಂಗಳವಾರ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದರು, ಅದರ ವರದಿ ಬಂದಿದ್ದು, ಅದರಲ್ಲಿ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ ಎನ್ನಲಾಗಿದೆ.
ಇದೀಗ ಅವರು ಆರೋಗ್ಯವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Also Read  ಕಡಬ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ➤ ಅದ್ದೂರಿ ಮೆರವಣಿಗೆ, ಧ್ವಜಾರೋಹಣ

 

error: Content is protected !!
Scroll to Top