ಪುತ್ತೂರು: ಅಳಕೆ ಮಜಲು ಬಳಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 01. ಪುತ್ತೂರು ವಿಟ್ಲ ರಸ್ತೆಯ ಅಳಕೆ ಮಜಲು ಎಂಬಲ್ಲಿ ಲಾರಿ ಪಲ್ಟಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.

 

ಪುತ್ತೂರಿನಿಂದ ವಿಟ್ಲ ಕಡೆಗೆ ಹರಳಿನ ಹಿಂಡಿ ಲೋಡನ್ನು ತುಂಬಿಸಿಕೊಂಡು ಬರುತ್ತಿರುವಾಗ ಅಳಕೆ ಮಜಲಿನ ಪೆಲತ್ತಿಂಜ ಎಂಬಲ್ಲಿ ಲಾರಿ ಪಲ್ಟಿಯಾಗಿದೆ.  ಘಟನೆಯಲ್ಲಿ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಗಿದ್ದಾರೆ. ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಉಂಟಾಗಿತ್ತು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Also Read  ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರಗೊಂಡ ಬಿಜೆಪಿ ಹೋರಾಟ

 

error: Content is protected !!
Scroll to Top