ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ – News Kadaba

SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಅ. 03. ಎಸ್ಎಸ್ಎಫ್ ಕಡಬ ಸೆಕ್ಟರ್ ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಎಸ್ ಎಸ್ ಎಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ 196 ನೇ ಬೃಹತ್ ರಕ್ತದಾನ ಶಿಬಿರವು ನಡೆಯಲಿದೆ.

 

04-10-2020 ರ ಆದಿತ್ಯವಾರ ಅಂದರೆ, ನಾಳೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡಬ (ಗ್ರಾಮ ಪಂಚಾಯತ್ ರಸ್ತೆ) ಯಲ್ಲಿ ನಾಳೆ ಬೆಳಿಗ್ಗೆ 8;30 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಭಾಗವಹಿ ರಕ್ತದಾನ ಮಾಡಬೆಕೆಂದು ವಿನಂತಿಸಿದ್ದಾರೆ.

 

 

 

Scroll to Top