ಕೊಂಬೆಟ್ಟು: ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಕೊಂಬೆಟ್ಟು, ಅ.04: ಕೊಬೆಟ್ಟು ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಕಿಗೆ ಬಂದಿದೆ.

 

 

ನೇಣಿಗೆ ಶರಣಾದ ವ್ಯಕ್ತಿಯನ್ನು ಕೊಡಿಪ್ಪಾಡಿ ನಿವಾಸಿ ಇಲೆಕ್ಟ್ರೀಷಿಯನ್‌ ವೃತ್ತಿ ಮಾಡುತ್ತಿರುವ ಸದಾಶಿವ ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

 

Scroll to Top