ಕಾರ್ಕಳ :ಮಹಿಳೆಯ ಚಿನ್ನದ ಸರ ಕಸಿದು ಕಳ್ಳರು ಎಸ್ಕೇಪ್

(ನ್ಯೂಸ್ ಕಡಬ) newskadaba.com ಕಾರ್ಕಳ, ಅ. 05.ಕಾರ್ಕಳದ ಎರ್ಲಪಾಡಿ ಬಳಿಯ ಬುಕ್ಕಿಗುಡ್ಡೆ ಎಂಬಲ್ಲಿ ಮಹಿಳೆಯೋರ್ವರ ಕುತ್ತಿಯಿಂದ ಕಳ್ಳರು ಚೈನ್ ಎಳೆದ ಘಟನೆ ಇಂದು ಬೆಳಗ್ಗೆ ನೆಡೆದಿದೆ.

ಬುಕ್ಕಿಗುಡ್ಡೆ ಕಮಲಾ(75) ಎಂಬುವವರು ಶಿವನೆಟ್ಟು ಮಣ್ಣು ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಇಬ್ಬರು ಕಳ್ಳರು ಕಮಲಾ ರವರ ಕುತ್ತಿಯಲ್ಲಿದ್ದ 2 ಪವನ್ ಚೈನ್ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ. ಕಳ್ಳರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Also Read  ಬಂಟ್ವಾಳ: ನಾಳೆ (ನ. 18) ಪುರಸಭಾಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ

 

error: Content is protected !!
Scroll to Top