ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಎರಡು ಕಾರುಗಳ ನಡುವೆ ಅಪಘಾತ ➤ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು – News Kadaba

ಎರಡು ಕಾರುಗಳ ನಡುವೆ ಅಪಘಾತ ➤ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ವಿಟ್ಲ, ಅ. 05: ವಿಟ್ಲದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಎಲ್ಲಾ ಪ್ರಯಾಣಿಕರು ಪವಾಡಸದೃಶ್ಯ ರೀತಿಯಲ್ಲಿ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ವಿಟ್ಲದ ಕಾಸರಗೋಡು ರಸ್ತೆಯ ಕಾಶಿಮಠದಲ್ಲಿ ನಡೆದಿದೆ.

ಉಕ್ಕುಡ ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಕಾರಿಗೆ ಎದುರಿನಿಂದೆ ಬರುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದುಕೊಂಡಿದ್ದವೆ.
ಪರಿಣಾಮ ಅಪಘಾತದ ತೀವ್ರತೆಗೆ ಸೊಂಧು ಕಾರು ಪಕ್ಕದಲ್ಲಿದ್ದ ಚರಂಡಿಗೆ ಉರುಳಿ ಬಿದ್ದಿದೆ. ಮತ್ತೊಂದು ಕಾರು ರಸ್ತೆಯಲ್ಲಿಯೇ ಅಡ್ಡವಾಗಿ ಬಿದ್ದಿದ್ದೆ. ಕಾರುಗಳ ಮುಂಭಾಗವು ಸಂಪೂರ್ಣವಾಗಿ ನಜ್ಜಿಗುಜ್ಜಾಗಿದೆ.

 

ಸದ್ಯ, ಅಪಘಾತದಲ್ಲಿ ಎರಡು ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಗಿ ಕೆಲ ಹೊತ್ತುಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸ್ಥಳಕ್ಕೆ ಭೇಟಿ ನೀಡಿದ್ದ ವಿಟ್ಲ ಪೊಲೀಸರು ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು .

 

Scroll to Top