ಕಾರವಾರ : ಮೀನುಗಾರರ ಬಲೆಗೆ ಬಿದ್ದ “ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್”

(ನ್ಯೂಸ್ ಕಡಬ) newskadaba.com ಕಾರವಾರ, ಅ. 06: ಸಮುದ್ರದಲ್ಲಿ ಅತಿ ವೇಗವಾಗಿ ಈಜುವ ಮೀನುಗಳಲ್ಲಿ ಒಂದಾದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನೊಂದು ಅಂಕೋಲಾ ತಾಲೂಕಿನ ಗಾಭೀತಕೇಣಿಯ ಮೀನುಗಾರರ ಬಲೆಗೆ ಬಿದ್ದಿದೆ.

ಸಾಮಾನ್ಯವಾಗಿ ಬಿಲ್ ಫಿಶ್ ಎಂಧು ಕರೆಯುವ ಚೂಪಾದ ಮುಖ , ಬೆನ್ನ ಮೇಲೆ ರೆಕ್ಕೆ ಹೊಂದಿರುವ ಸುಮಾರು ಐದು ಅಡಿ ಉದ್ದ ಅಪರೂಪದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನು ನಿಕ್ಕಿದೆ.  ಈ ಮೀನು ಅತಿದೊಡ್ಡ ಮೀನುಗಳಲ್ಲಿ ಇದು ಕೂಡಾ ಒಂದಾಗಿದ್ದು, ಅತ್ಯಂತ ವೇಗವಾಗಿ ಸಮುದ್ರದಲ್ಲಿ ಚಲಿಸುತ್ತದೆ.

Also Read  ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ.!

 

error: Content is protected !!
Scroll to Top