ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ರಿಗೆ ಕೋರೋನಾ ಪಾಸಿಟಿವ್ – News Kadaba

ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ರಿಗೆ ಕೋರೋನಾ ಪಾಸಿಟಿವ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಕೋರೋನಾ ಪಾಸಿಟಿವ್ ವರದಿ ಬಂದಿದೆ. ಸೋಂಕು ತಗುಲಿದ್ದರೂ ಅವರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ.

ಕೋವಿಡ್ 19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣ ಇಲ್ಲದಿರುವುದರಿಂದ ಯಾವುದೇ ರೀತಿಯ ಆತಂಕವಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

 

 

Scroll to Top