ಜಾಲ್ಸೂರು: ಕಾರು-ರಿಕ್ಷಾ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಜಾಲ್ಸೂರು, ಅ.06: ಸುಳ್ಯದಿಂದ ಜಾಲ್ಸೂರಾಗಿ ಸುಬ್ರಹ್ಮಣ್ಯ ರಸ್ತೆಗೆ ತಿರುಗಿದ ಕಾರು ಸೋಣಂಗೇರಿ ಕಡೆಯಿಂದ ಜಾಲ್ಸೂರಿಗೆ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾದ ಘಟನೆ ಜಾಲ್ಸೂರಿನ ಗೋಳಿಕಟ್ಟೆಯಲ್ಲಿ ಇಂದು ನಡೆದಿದೆ.

 

 ಪಲ್ಟಿಯಾಗಿದ್ದ ರಿಕ್ಕಾ ಜಖಂಗೊಂಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಣಾಮವಾಗಿ ಪಲ್ಟಿಯಾಗಿದ್ದ ರಿಕ್ಷಾದಲ್ಲಿದ್ದವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

 

error: Content is protected !!
Scroll to Top