ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಡಿ. ಕೆ ಸುರೇಶ್ ಗೆ ಕೊರೋನಾ ಸೋಂಕು ದೃಢ.! – News Kadaba

ಡಿ. ಕೆ ಸುರೇಶ್ ಗೆ ಕೊರೋನಾ ಸೋಂಕು ದೃಢ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ಡಿಕೆ ಸುರೇಶ್ ಅವರು, ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

Scroll to Top