ಉಪ್ಪಿನಂಗಡಿ : ಮನನೊಂದು ವಿಷ ಸೇವಿಸಿ ಆತ್ಯಹತ್ಯೆ ಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 07: ಉಪ್ಪಿನಂಗಡಿಯ ಸಮೀಪ ಉರುವಾಲು ಪದವು ಬಳಿಯ ಬರಮೇಲು ನಿವಾಸಿ ನಾರಾಯಣ ಶೆಟ್ಟಿ (47) ಎಂಬುವರು ಅ.6 ರಂದು ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ.

 

ಕೊವೀಡ್-19 ಲಾಕ್ ಡೌನ್ ಬಳಿಕ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದು, ಮಾನಸಿಕವಾಗಿ ಮನನೊಂದು ಆತ್ಯಹತ್ಯೆಗೆ ಶರಣಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Also Read  ಕಡಬ: ಗೃಹರಕ್ಷಕ ದಳದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ➤ ಜಿಲ್ಲಾ ಕಮಾಂಡೆಂಟ್ ಡಾ| ಮುರಲೀ ಮೋಹನ್ ಚೂಂತಾರು ಭೇಟಿ

 

error: Content is protected !!
Scroll to Top