ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಡ್ರಗ್ಸ್ ಜಾಲದ ನಂಟು ಆರೋಪ ➤ ರಿಯಾ ಚಕ್ರವರ್ತಿಗೆ ಷರತ್ತು ಬದ್ಧ ಜಾಮೀನು – News Kadaba

ಡ್ರಗ್ಸ್ ಜಾಲದ ನಂಟು ಆರೋಪ ➤ ರಿಯಾ ಚಕ್ರವರ್ತಿಗೆ ಷರತ್ತು ಬದ್ಧ ಜಾಮೀನು

(ನ್ಯೂಸ್ ಕಡಬ) newskadaba.com ಮುಂಬೈ, ಅ. 07: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ.

 

ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಬಂದು ಹಾಜರಾತಿಗೆ ಸಹಿ ಮಾಡಬೇಕು.ಇನ್ನು ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಂಡಿದೆ.

Scroll to Top