ಕೆಜಿಎಫ್ 2 ಚಿತ್ರೀಕರಣಕ್ಕೆ ರಾಕಿಂಗ್ ಸ್ಟಾರ್ ಯಶ್ ಮಂಗಳೂರಿಗೆ ಗ್ರಾಂಡ್‌ ಎಂಟ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.08: ಕಳೆದ ದಿನ ರಾಕಿಂಗ್ ಸ್ಟಾರ್ ಯಶ್ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಮಂಗಳೂರು ತಲುಪಿದ್ದು, ಇಂದಿನಿಂದ ರಾಕಿಂಗ್ ಸ್ಟಾರ್ ಯಶ್  ಕೆಜಿಎಫ್ 2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಆರಂಭವಾಗುತ್ತಿದೆ.

ರಾಕಿಂಗ್ ಸ್ಟಾರ್ ಯಶ್ ಕೂಡಾ ಈ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಶೂಟಿಂಗ್ ಮಂಗಳೂರಿನಲ್ಲಿ ನಡೆಯುತ್ತಿದ್ದು,  ಕೊನೆಯ ಹಂತದ ಚಿತ್ರೀಕರಣ ಮಂಗಳೂರು, ಬೆಂಗಳೂರು, ಹೈದರಾಬಾದ್ ಮುಂತಾದ ಲೊಕೇಷನ್ ಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

 

Also Read  ಮೇ 15 ರಂದು ದೈಹಿಕ ಅರ್ಹತೆ ಮತ್ತು ಸಾಮಥ್ರ್ಯತೆ ಪರೀಕ್ಷೆ

error: Content is protected !!
Scroll to Top