ಸುಳ್ಯ: ಸಚಿನ್‌ ಪ್ರತಾಪ್‌ ರವರನ್ನು ಭಾರತದ ಕಬಡ್ಡಿ ತಂಡಕ್ಕೆ ಅವಕಾಶ ಕಲ್ಪಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ.08: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉಜಿರೆ ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಚಿನ್‌ ಪ್ರತಾಪ್‌ ರವರನ್ನು ಭಾರತದ ಕಬಡ್ಡಿ ತಂಡದ ಹಿರಿಯ ವಿಭಾಗದ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ರಾಜ್ಯದ ಏಕೈಕ ಕಬಡ್ಡಿ ಆಟಗಾರನಾಗಿ ಆಯ್ಕೆಯಾಗಿ ಮೊದಲನೇ ಹಂತದ ಅನ್‌ ಲೈನ್‌ ತರಭೇತಿ ಶಿಬಿರದಿಂದ ಕೈಬಿಡಲಾಗಿತ್ತು.

 

 

ಸುಳ್ಯದ ಸಚಿನ್‌ ಪ್ರತಾಪ್‌ ರವರಿಗೆ ತಂಡದಲ್ಲಿ ಅವಕಾಶ ಕಲ್ಪಿಸಲು ದಿಲ್ಲಿ ರಾಷ್ಟ್ರೀಯ ಕಬಡ್ಡಿ ಅಸೋಸಿಯೇಶನ್‌ ಅಧಿಕಾರಿಗಳು ಸಮ್ಮತಿಸಿದ್ದಾರೆ. ಇದರಿಂದಾಗಿ ಸಚಿನ್‌ ಪ್ರತಾಪ್ ರವರ ಮನಸ್ಸಲ್ಲಿ ತೀವ್ರ ಬೇಸರ ಉಂಟು ಮಾಡಿತ್ತು. ಈ ಬಗ್ಗೆ ವಿಷಯ ತಿಳಿದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರು ಕಬಡ್ಡಿ ಅಸೋಸಿಯೇಶನ್‌ನ ಸಿಇಒ ಜೊತೆಗೆ ಚರ್ಚಿಸಿದ್ದು, ಪೂರಕ ಸ್ಪಂದನೆ ವ್ಯಕ್ತವಾಗಿದೆ.

Also Read  ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು

error: Content is protected !!
Scroll to Top