(ನ್ಯೂಸ್ ಕಡಬ) newskadaba.com ಉಡುಪಿ, ಅ. 08: ಮರದ ತುಂಡು ಗಳನ್ನು ಸಾಗಿಸುತ್ತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕಾಪು ಬಳಿ ಸಂಭವಿಸಿದೆ.
ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ಟೆಂಪೋವೊಂದು ಮಗುಚಿ ಬಿದ್ದಿದ್ದು, ಟೆಂಪೋದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾಪು ಠಾಣಾಧಿಕಾರಿ ರಾಜಶೇಖರ ಬಿ ಸಾಗನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Also Read ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ