ನೆಲ್ಲೂರು ಕೆಮ್ರಾಜೆ: ತೆಂಗಿನಮರಕ್ಕೆ ಸಿಡಿಲು ಬಡಿದು ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ನೆಲ್ಲೂರು ಕೆಮ್ರಾಜೆ, ಅ.09: ನೆಲ್ಲೂರು ಕೆಮ್ರಾಜೆ ಗ್ರಾಮದ ಬೆಟ್ಟ ರಾಮಚಂದ್ರ ಮಣಿಯಾಣಿಯವರ ಮನೆಗೆ ಕಳೆದ ರಾತ್ರಿ ಸುರಿದ ಸಿಡಿಲು ಮಿಂಚು ಸಹಿತ ಭಾರಿ ಮಳೆಗೆ ಹಿಂಬದಿ ಇರುವ ತೆಂಗಿನ ಮರಕ್ಕೆ ಸಿಡಿಲು ಬಡಿದು ಹಾನಿಯುಂಟಾಗಿದೆ.

 

 

 

 

ಪರಿಣಾಮವಾಗಿ ಶೌಚಾಲಯ ಹಾಗೂ ತೆಂಗಿನ ಮರ ಮತ್ತು ಮನೆಯ ವಿದ್ಯುತ್‌ ಉಪಕರಣಗಳಿಗೆ ಹಾನಿಯುಂಟಾಗಿದೆ ಎಂಬುದಾಗಿ ತಿಳಿದು ಬಂದಿದೆ.

 

 

Scroll to Top