ಮಂಡ್ಯ: ಅನ್ನಭಾಗ್ಯ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆ.!

(ನ್ಯೂಸ್ ಕಡಬ) newskadaba.com ಮಂಡ್ಯ, ಅ.09: ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ನೀಡಲಾದ ಮಂಡ್ಯ ಜಿಲ್ಲೆಯ ಚಿಕ್ಕರಸಿನಕೆರೆ ಸೊಸೈಟಿಯಲ್ಲಿ ವಿತರಿಸಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿದೆ ಎಂದು ಹೇಳಲಾಗುತ್ತಿದೆ.

 

 

ಗುರುದೇವರಹಳ್ಳಿ ಕಾಲೋನಿ ನಿವಾಸಿ ಪುಟ್ಟೇಗೌಡ, ಸತ್ಯಮ್ಮ, ಮಧು ಮೊದಲಾದವರಿಗೆ ಅಕ್ಕಿ ವಿತರಿಸಿದ್ದು, ಗ್ರಾಮಸ್ಥರು ಆಹಾರ ಇಲಾಖೆ ಅಧಿಕಾರಿಗಳಿಗೆ ಈ ಕುರಿತಾಗಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಧಿಕಾರಿ ಪರಿಶೀಲನೆ ನಡೆಸಿ ಅಕ್ಕಿಯ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದಾರೆ ಎನ್ನಲಾಗಿದೆ.

Also Read  ಮಂಗಳೂರು: ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಎಚ್ಚರಿಕೆ ➤ ಪೊಲೀಸ್ ವರಿಷ್ಠಾಕಾರಿ ಡಾ.ವಿಕ್ರಂ ಅಮ್ಟೆ

 

error: Content is protected !!
Scroll to Top