ಸಂಪಾಜೆ: ರಾಜ್ಯ ಹೆದ್ದಾರಿಯ ಚರಂಡಿ ಕುಸಿತ

(ನ್ಯೂಸ್ ಕಡಬ) newskadaba.com ಸಂಪಾಜೆ, ಅ.09: ಸಂಪಾಜೆಯ ಗಡಿಕಲ್ಲಿನ ಮಸೀದಿಯ ಬಳಿ ಮಂಗಳೂರು ಮೈಸೂರು ರಾಜ್ಯ ಹೆದ್ದಾರಿಯು ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ಚರಂಡಿ ಕುಸಿದಿದ್ದು, ಇದೀಗ ಅಪಾಯಕಾರಿ ಉಂಟುಮಾಡಿದೆ.

 

 

ದಿನಪ್ರತಿ ನೂರಾರು ವಾಹನಗಳು, ಪಾದಚಾರಿಗಳು ಈ ದಾರಿಯಲ್ಲಿ ಸಂಚರಿಸುತ್ತಿದ್ದು, ಅಪಾಯ ತಪ್ಪಿದ್ದಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದೆ ಆಗಬಹುದಾದ ದುರ್ಘಟನೆಗಳನ್ನು ತಪ್ಪಿಸಬೇಕಾಗಿ ಸಂಪಾಜೆ ಎಸ್.ಡಿ.ಪಿ.ಐ ಪ್ರಮುಖರಾದ ಮಹಮ್ಮದ್‌ ಕುಂಞೆ ಮತ್ತು ಆಶ್ರಫ್‌ ರವರು ಈ ಮೂಲಕ ತಿಳಿಸಿದ್ದಾರೆ.

Also Read  ಸುಬ್ರಹ್ಮಣ್ಯ: ಯುವ ತೇಜಸ್ಸು ಟ್ರಸ್ಟ್ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

 

 

error: Content is protected !!
Scroll to Top