ಭಾರಿ ಮಳೆಗೆ ಕೊಲ್ಲಮೊಗ್ರದ ಮನೆಗಳಿಗೆ ನುಗ್ಗಿದ ನೀರು



(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ಅ.09: ಕಳೆದ ದಿನ ಸಂಜೆ ಗುಡುಗು ಮಿಂಚು ಸಹಿತ ಭಾರಿ ಮಳೆಗೆ ಕೊಲ್ಲಮೊಗ್ರದ ಅಶ್ವತ್ಥ ಮರದ ಬಳಿ ಇರುವ ಸೇತುವೆ ಮೇಲೆ ನೀರು ಬಂದಿದ್ದು, ಮರವೊಂದು ಬುಡಸಮೇತ ಹಳ್ಳಕ್ಕೆ ಬಿದ್ದಿದೆ.





 

 

ಇದರಂದಾಗಿ ನೀರು ಹರಿಯಲು ಸಾಧ್ಯವಾಗದ ಕಾರಣ ಅಕ್ಕ ಪಕ್ಕದ ಮನೆಗಳಿಗೆ ನೀರು ನುಗ್ಗಿದ್ದು. ಶಶಿಕುಮಾರ್‌ ಬೊಳ್ಳಾಜೆ, ಮಹಾಲಿಂಗ ಪಾಟಾಳಿ, ಶಂಕರ ಪಾಟಾಳಿ, ರಘುನಾಥ ಪಾಟಾಳಿ ಮತ್ತಿತರರ ಮನೆಗಳಿಗೆ ನೀರು ನುಗ್ಗಿ ಹಾನಿಗಳಾಗಿವೆ.






 

error: Content is protected !!
Scroll to Top