ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಅ.10: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್‌‌ ಅವರ ಅಂತ್ಯಕ್ರಿಯೆಯು ಇಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

 

 

ಈ ಬಗ್ಗೆ ಕಳೆದ ದಿನ ಕೇಂದ್ರ ಸಂಪುಟ ತೀರ್ಮಾನಿಸಿದ್ದು, ಸಕಲ ಸಕಾರಿ ಗೌರವಗಳ ಮೂಲಕ ರಾಮ್‌ ವಿಲಾಸ್‌ ಪಾಸ್ವಾನ್‌‌‌ ಅವರಿಗೆ ವಿದಾಯ ಹೇಳಲು ತೀರ್ಮಾನಿಸಿದೆ. ಈ ಸಂದರ್ಭದಲ್ಲಿ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಎಲ್‌ಜೆಪಿ ನಾಯಕ ದಿವಂಗತ ರಾಮ್‌ವಿಲಾಸ್‌ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳ ಖಾತೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

Also Read  ವ್ಯಕ್ತಿ ಕಾಣೆಯಾಗಿದ್ದಾರೆ

 

error: Content is protected !!
Scroll to Top