ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಎಸ್ಡಿಪಿಐ ಬಡಗಜೆಕಾರು ಗ್ರಾಮ ಸಮಿತಿ ➤ ಗ್ರಾ.ಪಂ. ಚುನಾವಣಾ ಅಭ್ಯರ್ಥಿ ಘೋಷಣಾ ಕಾರ್ಯಕ್ರಮ – News Kadaba

ಎಸ್ಡಿಪಿಐ ಬಡಗಜೆಕಾರು ಗ್ರಾಮ ಸಮಿತಿ ➤ ಗ್ರಾ.ಪಂ. ಚುನಾವಣಾ ಅಭ್ಯರ್ಥಿ ಘೋಷಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 10. ಮುಂಬರುವ ಪಂಚಾಯತ್ ಚುನಾವಣೆಯ ಬಡಗಕಜೆಕಾರು ಗ್ರಾಮದ ಪಕ್ಷದ ಅಭ್ಯರ್ಥಿಗಳ ಘೋಷಣಾ ಕಾರ್ಯಕ್ರಮವು ಪಾಂಡವರಕಲ್ಲುವಿನ ಸಮುದಾಯ ಭವನದಲ್ಲಿ ಶುಕ್ರವಾರದಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಕಾವಳ ಪಡೂರು- ಮೂಡೂರು ವಲಯಾಧ್ಯಕ್ಷರಾದ ಅಬೂಬಕ್ಕರ್ ಮದ್ದ ವಹಿಸಿದ್ದರು. ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕರವರು ಪ್ರಾಸ್ತಾವಿಕವಾಗಿ ಮಾತನಾಡಿ ಅಭ್ಯರ್ಥಿ ಘೋಷಣೆ ಮಾಡಿದರು. ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಪರಂಗಿಪೇಟೆ ಸಂದೇಶ ಭಾಷಣ ಮಾಡಿದರು. ಜಮಾಅತ್ ನ ಮಾಜಿ ಮುಖಂಡರೂ, ಸಾಮಾಜಿಕ ಕಾರ್ಯಕರ್ತರೂ ಆದ ಉಮರ್ ಕೆ.ಪಿ ಮುಸ್ಲಿಯಾರ್ ಪಕ್ಷದ ಸಿದ್ಧಾಂತ ಮತ್ತು ತತ್ವವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡು ಒಂದೆರಡು ಹಿತವನ್ನು ನುಡಿದರು.

ಪ್ರಥಮ ಹಂತದಲ್ಲಿ ಎರಡು ವಾರ್ಡ್ ಗಳಲ್ಲಿ ಸ್ಪರ್ಧಿಸುವುದಾಗಿ ತೀರ್ಮಾನಿಸಲಾಗಿದೆ.

ಅಭ್ಯರ್ಥಿ ಪಟ್ಟಿ ಪ್ರಕಟ:
86 ವಾರ್ಡ್ (2 ಅಭ್ಯರ್ಥಿ) – ಅಥಾವುಲ್ಲಾ ಕೆದಿಲೆ
ಸಮೀರಾ w/o ಹನೀಫ್ ಕೊಮಿನಡ್ಕ
87 ವಾರ್ಡ್ -(1 ಅಭ್ಯರ್ಥಿ) ನಸೀಮಾ w/o ಹಂಝ ಪಾಂಡವರಕಲ್ಲು

ಎಸ್ಡಿಪಿಐ ಬಡಗಕಜೆಕಾರು ಗ್ರಾಮ ಸಮಿತಿ ಅಧ್ಯಕ್ಷರಾದ ಅಥಾವುಲ್ಲಾ ಕೆದಿಲೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎಸ್ಡಿಪಿಐ ಬಡಗಕಜೆಕಾರು ಗ್ರಾಮ ಸಮಿತಿ ಉಪಾಧ್ಯಕ್ಷ ಉಸ್ಮಾನ್ ಕೆಪಿ, ಕಾರ್ಯದರ್ಶಿ ಹನೀಫ್ ಕೊಮಿನಡ್ಕ ಉಪಸ್ಥಿತರಿದ್ದರು. ಇಮ್ರಾನ್ ಪಾಂಡವರಕಲ್ಲು ನಿರೂಪಿಸಿ, ಧನ್ಯವಾದಗೈದರು.

Scroll to Top