ದುಗಲಡ್ಕ : ಪಿಕಪ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ದುಗಲಡ್ಕ, ಅ. 12: ದುಗಲಡ್ಕ ಸಮೀಪದಲ್ಲಿ ಕಳೆದ ದಿನ ಸಂಜೆ ವೇಳೆಯಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ವಾಹನ ಚರಂಡಿಗೆ ಉರುಳಿದೆ.

ಪರಿಣಾಮ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

 

error: Content is protected !!