ಕೋವಿಡ್‌-19 ಸಂಕಷ್ಟ ➤ ಶಾಲೆ ಬಂದ್ ನಿಂದ ಭಾರತಕ್ಕೆ 3 ಲಕ್ಷ ಕೋಟಿ ರೂ ನಷ್ಟ..!!

(ನ್ಯೂಸ್ ಕಡಬ) newskadaba.com ನವದೆಹಲಿ . 13: ಕೋವಿಡ್‌-19 ಯಿಂದ ಸುದೀರ್ಘಾವಧಿಗೆ ಶಾಲೆಗಳು ಬಂದ್‌ ಆಗಿರುವ ಕಾರಣ ಭವಿಷ್ಯದಲ್ಲಿ ಭಾರತಕ್ಕೆ ಅಂದಾಜು 3 ಲಕ್ಷ ಕೋಟಿ ರು.( 400 ಶತಕೋಟಿ ಡಾಲರ್‌) ಆದಾಯ ನಷ್ಟಉಂಟಾಗುವ ಸಾಧ್ಯತೆಯಿದೆ.

ಹಾಗೆಯೇ ಶೈಕ್ಷಣಿಕ ಹಿನ್ನಡೆ ಆಗುವ ಆತಂಕವೂ ಇದೆ ಎಂದು ವಿಶ್ವಬ್ಯಾಂಕ್‌ ವರದಿಯೊಂದು ಕಳವಳ ವ್ಯಕ್ತಪಡಿಸಿದೆ.ಪ್ರತಿಯೊಬ್ಬ ಭಾರತೀಯ ವಿದ್ಯಾರ್ಥಿ ತನ್ನ ಉದ್ಯೋಗದ ಜೀವನದಲ್ಲಿ ಸರಾಸರಿ 3 ಲಕ್ಷ ರು. ನಷ್ಟಅನುಭವಿಸಲಿದ್ದಾರೆ. ಈ ಲೆಕ್ಕಾಚಾರದಲ್ಲಿ ಭಾರತ ಭವಿಷ್ಯದಲ್ಲಿ 3 ಲಕ್ಷ ಕೋಟಿ ರು. ಆದಾಯ ನಷ್ಟಅನುಭವಿಸಲಿದೆ ಎಂದು ವರದಿ ಹೇಳಿದೆ.

Also Read  ಮಾದಕ ವಸ್ತು ಸೇವನೆ - ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

error: Content is protected !!
Scroll to Top