ಹತ್ರಾಸ್‍ನಲ್ಲಿ 4 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ..!!

(ನ್ಯೂಸ್ ಕಡಬ) newskadaba.com ಹತ್ರಾಸ್‍ . 14: 19 ವರ್ಷದ ಯುವತಿಯ ಗ್ಯಾಂಗ್‍ರೇಪ್ ಪ್ರಕರಣ ಮಾಸುವ ಮುನ್ನವೇ ಹತ್ರಾಸ್ ನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ.

 ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.ಹತ್ರಾಸ್ ನ ಸಸ್ನಿ ಎಂಬಲ್ಲಿ ಸಂಬಂಧಿಕನೇ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Also Read  ಮಂಗಳೂರು: ಮತ್ತೆ ಸದ್ದುಮಾಡಿದ ಹನಿಟ್ರ್ಯಾಪ್..! ➤ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ಬಂಧನ

 

 

error: Content is protected !!
Scroll to Top