ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಎಬಿವಿಪಿ ಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕೊಣಾಜೆ . 14: ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಬಿವಿಪಿ ಯಿಂದ ಕಳೆದ ದಿನ ನಡೆಸಿದ್ದಾರೆ .

 

ಮಂಗಳೂರು ವಿವಿಯ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಪ್ರೊ. ಆರಬಿ ಮತ್ತು ಪ್ರಕರಣದ ವರದಿಯನ್ನು ಎರಡು ವರ್ಷ ಮುಚ್ಚಿಟ್ಟ ವಿವಿಯ ಹಿಂದಿನ ಕುಲಸಚಿವ ಪ್ರೊ. ಎ.ಎಂ. ಖಾನ್‌ ಅವರನ್ನು ವಿವಿ ತಕ್ಷಣ ಸೇವೆಯಿಂದ ವಜಾ ಮಾಡಿ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಬಿವಿಪಿಯಿಂದ ಮಂಗಳಗಂಗೋತ್ರಿಯ ವಿವಿ ಕ್ಯಾಂಪಸ್‌ ನ ಆಡಳಿತ ಸೌಧದ ಎದುರು ಸೋಮವಾರ ಪ್ರತಿಭಟನೆ ನಡೆಯಿತು.ಪ್ರಕರಣವನ್ನು ಮುಚ್ಚಿಟ್ಟ ಹಿಂದಿನ ಕುಲಸಚಿವ ಪ್ರೊ. ಎ.ಎಂ. ಖಾನ್‌ ಅವರನ್ನು ವಿವಿ ತಕ್ಷಣ ಸೇವೆಯಿಂದ ವಜಾ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕುಲಪತಿಗೆ ಮನವಿ ಸಲ್ಲಿಸಿದ್ದಾರೆ.

Also Read  ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು

 

error: Content is protected !!
Scroll to Top