ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.15: ತುಳು ರಂಗ ಭೂಮಿಯ ಹಿರಿಯ ಚಲನಚಿತ್ರ ನಟ, ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ಇಂದುನಿಧನರಾದರು.

 

 

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರಾಗಿದ್ದ ಅವರು, ನವನಿಧಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರು ಕೂಡಾ ಆಗಿದ್ದರು. ಮಾಧವ ಜಪ್ಪು ಪಟ್ಲ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Also Read  ವಿವಾಹದಲ್ಲಿ ಅಡಚಣೆ ಸಮಸ್ಯೆಗೆ ಹೀಗೆ ಮಾಡಿ ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು

 

error: Content is protected !!
Scroll to Top