ರಾಜ್ಯದಲ್ಲಿ ಮುಂದಿನ ತಿಂಗಳು ಪಿಯು,ಡಿಗ್ರಿ ಕಾಲೇಜು ಓಪನ್.!

(ನ್ಯೂಸ್ ಕಡಬ) newskadaba.com ಬೆಂಗಳೂರು . 16: ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

 

ಈ ಕುರಿತು ಸುಳಿವು ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವತ್ಥನಾರಾಯಣ್, ನಮ್ಮ ಸರ್ಕಾರ ನೀಟ್, ಸಿಇಟಿ ಮತ್ತು ಇತರ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ ಮತ್ತು ಆ ಎಲ್ಲಾ ವಿಶ್ವಾಸದಿಂದ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಕಾಲೇಜುಗಳನ್ನು ಸಹ ತೆರೆಯುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.

Also Read  ದಿನಪೂರ್ತಿ ನಡೆಯಬೇಕಿದ್ದ ಪ್ರತಿಭಟನೆಯನ್ನು ತನ್ನ ಭರವಸೆಯಲ್ಲೇ ಅಂತ್ಯಗಾಣಿಸಿದ ಉಪ್ಪಿನಂಗಡಿ ಎಸ್ಐ ► ನಂದಕುಮಾರ್ ರ ನಡೆಗೆ ವ್ಯಾಪಕ ಪ್ರಶಂಸೆ

error: Content is protected !!
Scroll to Top