(ನ್ಯೂಸ್ ಕಡಬ) newskadaba.com ಕಡಬ, ಅ.16: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 12 ಮಂದಿಗೆ ಕೊರೋನಾ ಸೋಕು ದೃಢಗೊಂಡಿದೆ.

ಕಡಬ ತಾಲೂಕಿನ ನೆಲ್ಯಾಡಿಯ 31 ವರ್ಷದ ವ್ಯಕ್ತಿ, ಕಡಬದ 70 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.