ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಮುಂದಾದ ಕೇಂದ್ರ ಸರ್ಕಾರ ➤ ಇನ್ನುಂದೆ 21 ವರುಷಕ್ಕೆ ಹೆಣ್ಣಿಗೆ ಕಲ್ಯಾಣ..!



(ನ್ಯೂಸ್ ಕಡಬ) newskadaba.com ನವದೆಹಲಿ . 17:  ಹೆಣ್ಣು ಮಕ್ಕಳ ಮದುವೆ ವಯಸ್ಸನ್ನ ಹೆಚ್ಚಿಸಬೇಕು ಎನ್ನುವ ಕೂಗು ತುಂಬಾ ವರ್ಷಗಳಿಂದ ಕೇಳಿ ಬರ್ತಿದೆ. ಅದ್ರಂತೆ, ಪ್ರಧಾನಿ ಮೋದಿ ಇಂದು ಹೆಣ್ಮಕ್ಕಳ ಮದುವೆಯಾಗುವುದಕ್ಕೆ ಇರುವ ಕನಿಷ್ಠ ವಯಸ್ಸು ಎಷ್ಟಿರಬೇಕು ಎಂಬ ಬಗ್ಗೆ ಸರ್ಕಾರ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಹೇಳಿದರು.







 

ಹೆಣ್ಮಕ್ಕಳು ಮದುವೆಯಾಗಲು ಕನಿಷ್ಟ ಎಷ್ಟು ವಯಸ್ಸಿರಬೇಕು ಎಂಬುದನ್ನ ಅಧ್ಯಯನ ಮಾಡಿ ಶಿಫಾರಸು ಮಾಡಲು ಸಮಿತಿಯೊಂದನ್ನ ರಚಿಸಲಾಗಿದೆ. ಅದು ನೀಡುವ ಶಿಫಾರಸಿನ ಮೇರೆಗೆ ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ ಎಂದಿದ್ದಾರೆ.21 ವರುಷಕ್ಕೆ ಮದುವೆ ವಯಸ್ಸನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.






 

error: Content is protected !!
Scroll to Top