ಕಾರ್ಕಳ : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ವೃದ್ದೆ

(ನ್ಯೂಸ್ ಕಡಬ) newskadaba.com ಕಾರ್ಕಳ . 19: ಕಾರ್ಕಳ ಚಿಕ್ಕಲ್ ಬೆಟ್ಟು ಎಂಬಲ್ಲಿ ಇಂದು ಮುಂಜಾನೆ ಸುಮಾರು 78 ವರುಷದ ವೃದ್ದೆಯೋರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

 


ಘಟನೆ ಕಾರ್ಕಳದ ಹಿರ್ಗಾನ್ ಗ್ರಾಮದ ಚಿಕ್ಕಲ್ ಬೆಟ್ಟು ಎಂಬಲ್ಲಿ ನಡೆದಿದೆ.  ವೃದ್ದೆ ಸುಲೋಚನಾ ಎಂಬುವರು ಮನೆ ಸಮೀಪದ ತೋಟದಲ್ಲಿ ಮುಂಜಾನೆ ಸೀಮೆ ಎಣ್ಣೆ ಹಾಗೂ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆಯ ಹಲವು ಗಡಿ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ➤ ಜಿಲ್ಲೆಗೆ ಪ್ರವೇಶಿಸುವ ವೇಳೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

 

 

error: Content is protected !!
Scroll to Top