ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19: ತರಕಾರಿ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.

 

 

ನಗರದ ಹಲವು ಕಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ಅನಾಹುತಗಳು ಸಹ ಸಂಭವಿಸುತ್ತಿವೆ. ನೈಸ್ ರಸ್ತೆಯಲ್ಲಿ ಅಪಘಾತ ನಡೆದ ಸಮಯದಲ್ಲಿ ಜೋರಾಗಿ ಮಳೆಯಾಗಿತ್ತು. ರಸ್ತೆ ಪೂರ್ತಿ ನೀರಿನಿಂದ ತೊಯ್ದಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕೆ ಉರುಳಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪಘಾತದಲ್ಲಿ ಯಾವುದೇ ಸಮಸ್ಯೆ ಉಂಟಾಗದೆ ಅದೃಷ್ಟವಶಾತ್ ನಿಂದ ಪರಾಗಿದ್ದಾರೆ.

Also Read  ಜಗನ್ ರೆಡ್ಡಿಯನ್ನು ವಿಜಯವಾಡದಲ್ಲಿ ಭೇಟಿಯಾದ ನಿಖಿಲ್ ಕುಮಾರಸ್ವಾಮಿ➤ಜೆಡಿಎಸ್ ಯುವ ನಾಯಕನಿಗೆ ಸಿಕ್ತು ಆಂಧ್ರ ಸಿ.ಎಂನಿಂದ ಸಲಹೆ

 

error: Content is protected !!
Scroll to Top