ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!!

(ನ್ಯೂಸ್ ಕಡಬ) newskadaba.com ಬೆಂಗಳೂರು . 19: ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ಲೈಸೆನ್ಸ್ ರದ್ದು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಇನ್ನುಮುಂದೆ ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಿಗಿ ಅಮಾನತುಗೊಳಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ. ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.

Also Read  ಮರ್ಧಾಳ: ಹಸಿವಿನಿಂದ ಕಂಗೆಟ್ಟಿದ್ದ ಮೂಕ ವ್ಯಕ್ತಿಗೆ ಪೊಲೀಸರಿಂದ ಉಪಚಾರ ➤ ಕಡಬ ಪೊಲೀಸರು ಹಾಗೂ ಗ್ರಾ.ಪಂ. ಅಧ್ಯಕ್ಷರ ಕಾರ್ಯಕ್ಕೆ ಮೆಚ್ಚುಗೆ

 

 

error: Content is protected !!
Scroll to Top