ಬಾಲಿವುಡ್ ನಟಿ ಝರೀನಾ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ ಅ. 19:  ಕುಂಕುಮ್‍ಭಾಗ್ಯ ಧಾರಾವಾಹಿಯಿಂದ ಪ್ರಸಿದ್ಧರಾಗಿದ್ದ ಬಾಲಿವುಡ್ ನ ಕಿರುತೆರೆ ನಟಿ ಜರೀನಾ ರೋಷನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜರೀನಾ (54) ಕಿರುತೆರೆಯಲ್ಲಿ ಬಲು ಪ್ರಸಿದ್ಧರಾಗಿದ್ದು ಅಮ್ಮ, ಅತ್ತೆ ಪಾತ್ರಗಳಿಗೆ ನಿರ್ದೇಶಕರ ಮೊದಲ ಆಯ್ಕೆ ನಟಿಯಾಗಿದ್ದರು. ಕುಂಕುಮಭಾಗ್ಯದಲ್ಲಿ ಇವರು ನಟಿಸಿದ್ದ ಇಂದೂ ದಾಸಿ ಎಂಬ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟಿಯಾಗಿದ್ದರು.

 

 

Also Read  ಶ್ರೀ ತಾಯಿ ಚಾಮುಂಡೇಶ್ವರಿ ನೆನೆಯುತ್ತಾ ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳಿ ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ

 

error: Content is protected !!
Scroll to Top