ಕಲ್ಮಕಾರು : ಸೇತುವೆ ಮೇಲಿಂದ ಜೀಪು ಪಲ್ಟಿ ➤ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರು

(ನ್ಯೂಸ್ ಕಡಬ) newskadaba.com ಕಲ್ಮಕಾರು . 20: ಸೋಮವಾರದಂದು ಕಲ್ಮಕಾರು ಸೇತುವೆಯ ಮೇಲಿಂದ ಕೆಳಗೆ ಜೀಪೊಂದು ಪಲ್ಟಿಯಾದ ಘಟನೆ ನಡೆದಿದೆ.

ಕಲ್ಮಕಾರು ಗ್ರಾಮದ ಉದಯ ಅಗಲಡ್ಕ ಎಂಬುವವರ ಜೀಪು ಕಳೆದ ದಿನ ಕಲ್ಮಕಾರು ಬಳಿಯಿರುವ ಸೇತುವೆಯಿಂದ ಪಲ್ಟಿಯಾಗಿದೆ. ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಔಷಧಿ ತೆಗೆದುಕೊಂಡು ಹಿಂತಿರುವಾಗ ಈ ಘಟನೆ ಸಂಭವಿಸಿದೆ. ಸದ್ಯ ಘಟನೆಯಲ್ಲಿ ಜೀಪು ಚಾಲಕ ಉದಯ ಎಂಬುವವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

 

Also Read  ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ

error: Content is protected !!
Scroll to Top