ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅರ್ಚಕ ರಮೇಶ್‌ ಮೂಲ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.21: ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55) ರವರು ಇಂದು  ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 

ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ದಿನ ರಾತ್ರಿಯಿಂದ ಚಿಕಿತ್ಸೆಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ ಮೊಮ್ಮಗಳು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.

Also Read  SBI ಗ್ರಾಹಕರಿಗೆ ಗುಡ್ ನ್ಯೂಸ್ ➤ಹೆಣ್ಣು ಮಕ್ಕಳಿದ್ದರೆ SBI ನಿಂದ ಸಿಗಲಿದೆ ಪೂರ್ಣ 15 ಲಕ್ಷ  !

 

 

error: Content is protected !!
Scroll to Top