ಕೊಳ್ನಾಡು: ಕಾಣಿಕೆ ಡಬ್ಬಿಯಿಂದ ಹಣ ಕಳವು ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ.21: ಕೊಳ್ನಾಡು ಗ್ರಾಮದ ಮಾಡರಸು ಕುಡಿಮಡಿತ್ತಾಯ ಬಂಟ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ಕಳವುಗೈದು ಪ್ರಕರಣದ ಐವರು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್‌ ಸಾದಿಕ್‌ ಎಂದು ಗುರುತಿಸಲಾಗಿದೆ.

 

 

2019 ರ ಜನವರಿ 2 ರಂದು ರಾತ್ರಿ ಹೊತ್ತು ದೈವಸ್ಥಾನದಲ್ಲಿ ಕಳವು ನಡೆದಿತ್ತು. ಈ ಬಗ್ಗೆ ದೈವಸ್ಥಾನದ ಆಡಳಿತ ಮಂಡಳಿಯವರು ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ವೃತ್ತಿಯಲ್ಲಿ ಸವಣೂರು ಮೆಸ್ಕಾಂ ಶಾಖಾ ಕಚೇರಿಯ ಜೂನಿಯರ್ ಎಂಜಿನೀಯರ್ ► ಪ್ರವೃತ್ತಿಯಲ್ಲಿ ರಂಗಭೂಮಿ ಕಲಾವಿದ

 

error: Content is protected !!
Scroll to Top