ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!?

(ನ್ಯೂಸ್ ಕಡಬ) newskadaba.com ಬೆಂಗಳೂರು . 22: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಪತ್ನಿ, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದು, ಪತಿ ಲತೀರ್ ರೆಹಮಾನ್ ವಿರುದ್ಧ FIR ದಾಖಲಾಗಿದೆ. ಪತಿ ಕಿರುಕುಳ ತಾಳಲಾರದೆ ಸಂತ್ರಸ್ಥೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಆರೋಪಿ ಪತಿ ವಿರುದ್ದ ಎಫ್‌ಐಆರ್ ದಾಖಲಾಗಿದೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ದೂರುದಾರ ಸಂತ್ರಸ್ಥೆ. 2019 ರ ಜೂನ್​ನಲ್ಲಿ ಲತೀರ್ ರೆಹಮಾನ್ ಜತೆ ವಿವಾಹವಾಗಿದ್ದರು. ವಿವಾಹ ಬಳಿಕ ವರದಕ್ಷಿಣೆಗಾಗಿ ಲತೀರ್ ಕಿರುಕುಳ ನೀಡುತ್ತಿದ್ದ ಎಂದು ಪತ್ನಿ ಆರೋಪಿಸಿದ್ದಾರೆ. ಸದ್ಯ ಕಿರುಕುಳ ತಾಳಲಾಗದೆ ಆರೋಪಿ ವಿರುದ್ದ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

Also Read  ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ

 

 

error: Content is protected !!
Scroll to Top