ಪೆರುವಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.22: ಪೆರುವಾಜೆ ಸವಣೂರು ರಸ್ತೆಯಲ್ಲಿ ಪೆರುವಾಜೆ ಸೇತುವೆ ಸಮೀಪ ಕಾರೋಂದು ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.

 

ಎದುರಿನಿಂದ ಬರುತ್ತಿದ್ದ ಕಾರೋಂದಕ್ಕೆ ಸೈಡ್‌ ಕೊಡುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟಾವಶತ್‌  ಪ್ರಾಣಾಯದಿಂದ  ಪಾರಾಗಿದ್ದಾರೆ.

 

Scroll to Top