ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ – ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 22. ಪ್ರಸಕ್ತ ಸಾಲಿನಲ್ಲಿ ಮಂಗಳೂರು  ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್ ಸಂಸ್ಥೆಯಲ್ಲಿರುವ ಇಲೆಕ್ಟ್ರಾನಿಕ್ ಆ್ಯಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ ಹಾಗೂ ಲೈಬ್ರೆರಿ ಆ್ಯಂಡ್ ಇನ್‍ ಫಾರ್ಮೇಶನ್  ಸೈನ್ಸ್ ಕೋರ್ಸ್‍ಗಳ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 29 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https;//dtek.karnataka.gov.in ವೆಬ್‍ ಸೈಟ್ ಹಾಗೂ ದೂ. ಸಂ.0824-2482334 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪಾಸ್‌ಪೋರ್ಟ್ ಕಳೆದುಕೊಂಡು ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಂಗಳೂರಿನ ವಿದ್ಯಾರ್ಥಿನಿ..! ➤ ಸಹಾಯಕ್ಕಾಗಿ ಮೊರೆ

error: Content is protected !!
Scroll to Top