ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಕಾರವಾರ  . 23: ಬೈಕ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಿಣಗಾ ಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

ಸೊಲ್ಲಾಪುರ ಮೂಲದ ಮನೋಜ್ ರೇವಣಕರ್ ( 38), ಶೃತಿ ( 25) ಮೃತಪಟ್ಟವರು.ಗುರುವಾರ ಸಂಜೆ ಚೆಂಡಿಯಾದಿಂದ ಮಾಜಾಳಿಗೆ ಬೈಕ್ ಮೂಲಕ ಹೋಗುತ್ತಿದ್ದ ವೇಳೆ ಬಿಣಗಾ ಘಾಟ್ ಬಳಿ  ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಂಚಾರಿ ಪೋಲಿಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ.

Also Read  ತಾಯಿಯಿಂದಲ್ಲೇ ಮಕ್ಕಳಿಗೆ ವಿಷಪ್ರಾಶನ ➤ ಪುತ್ರಿ ಮೃತ್ಯು, ಗಂಡನ ವಿರುದ್ದ ದೂರು ದಾಖಲು.!!

error: Content is protected !!
Scroll to Top