(ನ್ಯೂಸ್ ಕಡಬ) newskadaba.com ಸುಳ್ಯ, ಅ.23: ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಕಳೆದ ದಿನ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಳನ್ನು ಗಂಗಾಧರ ನಾಯ್ಕರವರ ಪುತ್ರಿ ಪ್ರಸನ್ನ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಮೃತಳು ತಂದೆ, ತಾಯಿ ಪುಷ್ಪ, ಸಹೋದರ ಶಿವಪ್ರಸಾದ್ ರವರನ್ನು ಅಗಲಿದ್ದಾರೆ.
Also Read ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ► 200 ಗೋಣಿ ಅಕ್ಕಿ, ಲಾರಿ ಮತ್ತು ಟೆಂಪೋ ವಶಕ್ಕೆ