ಪ್ರಸಿದ್ದ ಕ್ರಿಕೆಟಿಗ “ಕಪಿಲ್ ದೇವ್ “ಗೆ ಹೃದಯಾಘಾತ

(ನ್ಯೂಸ್ ಕಡಬ) newskadaba.com ನವದೆಹಲಿ . 23:  ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಭಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ. 61 ವರ್ಷದ ಕಪಿಲ್ ದೇವ್ ಅವರನ್ನು ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

Scroll to Top