ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಭಟ್ಕಳ . 24: ಭಟ್ಕಳದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಯಲ್ಲಾಪುರ ಇಡಗುಂದಿಯ ಸತೀಶ ರಾಮಚಂದ್ರ ಭಟ್ಟ ಎಂದು ತಿಳಿದು ಬಂದಿದೆ.

 

ಇನ್ನು ಈತ ದೇವಸ್ಥಾನದ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವುದಾಗಿ ದೂರುದಾಖಲಾಗಿತ್ತು. ಈ ಹಿನ್ನಲೆಯಲ್ಲಿ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !!
Scroll to Top