ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ

(ನ್ಯೂಸ್ ಕಡಬ) newskadaba.com ಬೆಂಗಳೂರು . 25:  ಭಾರೀ ಮಳೆಯಿಂದಾಗಿ ಕೇವಲ ಮನುಷ್ಯರು ಮಾತ್ರ ಮನೆ-ಮಠ ಕಳೆದುಕೊಂಡಿಲ್ಲ. ಬೀದಿ ನಾಯಿಗಳಿಗೂ ತೊಂದರೆಯಾಗಿದೆ.

 

 

ಈ ರೀತಿ ವಿಪರೀತ ಮಳೆಯಿಂದಾಗಿ ನೆಲೆ ಕಳೆದುಕೊಂಡ ಸುಮಾರು 10 ಬೀದಿ ನಾಯಿಗಳ ಮರಿಗಳನ್ನು ನಟ ದಿಗಂತ್-ಐಂದ್ರಿತಾ ದಂಪತಿ ರಕ್ಷಿಸಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ದಂಪತಿ ಹಂಚಿಕೊಂಡಿದ್ದಾರೆ. ನಾಯಿಗಳ ಬಗ್ಗೆ ವಿಶೇಷ ಪ್ರೀತಿಯಿರುವ ದಿಗಂತ್ ದಂಪತಿ ಸದ್ಯಕ್ಕೆ ಈ ನಾಯಿಗಳಿಗೆ ಆಶ್ರಯ ನೀಡಿದ್ದಾರಂತೆ. ಇವರ ಕಾರ್ಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Also Read  ಅನ್ವಾರುಲ್ ಹುದಾ ಶಾದಿಮಹಲ್ ಕಟ್ಟಡಕ್ಕೆ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಅವರಿಂದ 5 ಲಕ್ಷ ರೂ. ಅನುದಾನ ಬಿಡುಗಡೆ

error: Content is protected !!
Scroll to Top